ಜೀವತಂತು
ಕನ್ನಡ ಸಾಹಿತ್ಯ ಚರಿತ್ರೆಯ ಜೀವತಂತುಗಳಾಗಿ ದಾಖಲಾದ ಮಹಾದೇವರ ನಾಲ್ಕು ಕೃತಿಗಳಾದ ದ್ಯಾವನೂರು ಮತ್ತು ಇತರ ಕಥೆಗಳು, ಒಡಲಾಳ, ಕುಸುಮಬಾಲೆ, ಎದೆಗೆ ಬಿದ್ದ ಅಕ್ಷರ ಮತ್ತಿತರ ಬಿಡಿ ಬರಹಗಳ ಭಂಡಾರ ಈ ಜೀವತಂತುವಿನ ಅಂತರಾಳ.
ಪುಸ್ತಕದ ಪೂರ್ಣಪಾಠಕ್ಕಾಗಿ ಮುಖಪುಟದ ಮೇಲೆ ಕ್ಲಿಕ್ಕಿಸಿ | ||||||
![]() |
![]() |
![]() |
![]() |
|||
![]() ![]() |
![]() ![]() |
![]() ![]() |
![]() ![]() |
-
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಮೈಸೂರಿನಲ್ಲಿ 5.1.2021 ರಂದು ಆಯೋಜಿಸಿದ್ದ, ಗ್ರಾಮಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರುವ ಸ್ವರಾಜ್ ಇಂಡಿಯಾ, ರೈತಸಂಘ ಹಾಗೂ ಹಸಿರುಸೇನೆ ಮತ್ತು ದಲಿತ ಸಂಘರ್ಷ ಸಮಿತಿ ಬೆಂಬಲಿತ ಅಭ್ಯರ್ಥಿಗಳಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಡಿಯೋ.
ಕೃಪೆ- ಫೋಟೋಗ್ರಾಫರ್ ನೇತ್ರರಾಜು, ಮೈಸೂರು
ಮುಂದೆ ನೋಡಿ -
[ವಾರ್ತಾಭಾರತಿ -18ನೇ ವಾರ್ಷಿಕ ವಿಶೇಷಾಂಕಕ್ಕಾಗಿ ದೇವನೂರ ಮಹಾದೇವ ಅವರು ಬರೆದ ಲೇಖನ. ನಮ್ಮ ಮರು ಓದಿಗಾಗಿ….]
ಮುಂದೆ ಓದಿ -
[ಕೇಂದ್ರದ ಕೃಷಿ ಕಾಯ್ದೆಗಳು ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಮುಂದುವರೆದ ಹೋರಾಟದಲ್ಲಿ 21.12.2020ರಂದು ನಡೆದ ಪ್ರತಿಭಟನಾ ಧರಣಿಯಲ್ಲಿ ಐಕ್ಯ ಹೋರಾಟ ಸಮಿತಿ, AIKSCC, ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ನೇತೃತ್ವ ವಹಿಸಿದ್ದವು. ಈ ಸಂದರ್ಭದಲ್ಲಿ ದೇವನೂರ ಮಹಾದೇವರವರು ಭಾಗವಹಿಸಿ ಆಡಿದ ಮಾತುಗಳ ಬರಹ ರೂಪ ಇಲ್ಲಿದೆ.]
ಮುಂದೆ ಓದಿ -
[ಕ್ರಿಯಾ ಮಾಧ್ಯಮ ಪ್ರಕಾಶದಿಂದ ಪ್ರಕಟವಾದ ಡಾ.ಆನಂದ್ ತೇಲ್ತುಂಬ್ಡೆ ಪ್ರಕಟಿತ ‘ಮಹಾಡ್ ಕೆರೆ ಸತ್ಯಾಗ್ರಹ – ದಲಿತ ಚಳವಳಿಗಳ ಒರೆಗಲ್ಲು’ ಮತ್ತು ‘ಮಹಾಡ್ – ಮೊದಲ ದಲಿತ ಬಂಡಾಯ’– ಎಂಬ ಶೀರ್ಷಿಕೆಗಳ ಎರಡು ಪುಸ್ತಕಗಳ ಕನ್ನಡ ಅನುವಾದ ಕೃತಿಯನ್ನು ಡಿಸೆಂಬರ್ 19, 2020 ರಂದು ನಡೆದ ಆನ್ ಲೈನ್ ಸಭೆಯಲ್ಲಿ ದೇವನೂರ ಮಹಾದೇವ ಅವರು ಬಿಡುಗಡೆ ಮಾಡಿ ಆಡಿದ ಮಾತುಗಳ ಬರಹ ರೂಪ]
ಮುಂದೆ ಓದಿ -
[ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ 8.12.2020ರಂದು, ದೇಶಾದ್ಯಂತ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಾ ‘ಭಾರತ್ ಬಂದ್’ ಆಚರಿಸಿದ ಸಮಯದಲ್ಲಿ ಮೈಸೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ದೇವನೂರ ಮಹಾದೇವ ಅವರು ಆಡಿದ ಮಾತಗಳ ಬರಹ ರೂಪ]
ಮುಂದೆ ನೋಡಿ -
[ಅಂಬೇಡ್ಕರ್ ಪರಿನಿರ್ವಾಣ ದಿನವಾದ 6.12.2020ರಂದು ಮೈಸೂರಿನಲ್ಲಿ, ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ನಡೆದ, 2020ರ ಡಿಸೆಂಬರ್ 6ರಿಂದ 14 ಏಪ್ರಿಲ್ 2021ರವರೆಗೆ ರಾಜ್ಯಾದ್ಯಂತ ನಡೆಯಲಿರುವ “ಜನಜಾಗೃತಿ ಅಭಿಯಾನ”ದ ಕರಪತ್ರ ಬಿಡುಗಡೆ ಸಮಾರಂಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ]
ಮುಂದೆ ಓದಿ -
[ ಮೈಸೂರಿನಲ್ಲಿ 5.10.2020 ರಂದು ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ, ‘ದಲಿತ ಯುವತಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ಖಂಡಿಸಿ ನಡೆದ ಪ್ರತಿಭಟನಾ ಧರಣಿ’ಯಲ್ಲಿ ಪಾಲ್ಗೊಂಡ ದೇವನೂರ ಮಹಾದೇವ ಅವರು ಪ್ರತಿಭಟನಾನಿರತರನ್ನು ಉದ್ದೇಶಿಸಿ ಆಡಿದ ಮಾತುಗಳ ಬರಹ ರೂಪ ಇಲ್ಲಿದೆ]
ಮುಂದೆ ಓದಿ -
[ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ ಮತ್ತು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ, ಸ್ವರಾಜ್ ಇಂಡಿಯಾ, ಜನಾಂದೋಲನಗಳ ಮಹಾಮೈತ್ರಿ, ಜನಚೇತನ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ 5.9.2020ರಂದು ಮೈಸೂರಿನಲ್ಲಿ ನಡೆದ “ನಮ್ಮ ಭೂಮಿ ನಮ್ಮ ಹಕ್ಕು, ಅನ್ಯರಿಗೆ ಮಾರಾಟಕ್ಕಲ್ಲ” – ರಾಜ್ಯ ಮಟ್ಟದ ವಿಚಾರಸಂಕಿರಣವನ್ನು ಉದ್ಘಾಟಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ ನಮ್ಮ ಓದಿಗಾಗಿ]
ಮುಂದೆ ಓದಿ -
[ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಡಲು ಒತ್ತಾಯಿಸಿ ಪ್ರತಿಭಟನೆಯನ್ನು ಬೆಂಬಲಿಸಿ, ದೇವನೂರ ಮಹಾದೇವ ಅವರು 29.8.2020 ರಂದು ಬರೆದ ಲೇಖನ]
ಮುಂದೆ ನೋಡಿ -
[ಜುಲೈ 2020 ರ “ರೈತ ಚಳವಳಿ” ಪತ್ರಿಕೆಯಲ್ಲಿ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಯ ಕೆಲವು ಸೆಕ್ಷನ್ ಗಳಿಗೆ ತಿದ್ದುಪಡಿ ತಂದಿರುವ ಕುರಿತು ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಡಾ. ರವಿಕುಮಾರ್ ಬಾಗಿಯವರು ಪ್ರತಿಕ್ರಿಯಾಧಾರಿತ ವಿಶೇಷ ವರದಿಯನ್ನು ಮಾಡಿದ್ದಾರೆ. ಅದರಲ್ಲಿ ದೇವನೂರ ಮಹಾದೇವ ಅವರ ಅಭಿಪ್ರಾಯ ಈ ರೀತಿಯಾಗಿದೆ. ನಮ್ಮ ಓದಿಗಾಗಿ….]
ಮುಂದೆ ಓದಿ