ಜೀವತಂತು
ಕನ್ನಡ ಸಾಹಿತ್ಯ ಚರಿತ್ರೆಯ ಜೀವತಂತುಗಳಾಗಿ ದಾಖಲಾದ ಮಹಾದೇವರ ನಾಲ್ಕು ಕೃತಿಗಳಾದ ದ್ಯಾವನೂರು ಮತ್ತು ಇತರ ಕಥೆಗಳು, ಒಡಲಾಳ, ಕುಸುಮಬಾಲೆ, ಎದೆಗೆ ಬಿದ್ದ ಅಕ್ಷರ ಮತ್ತಿತರ ಬಿಡಿ ಬರಹಗಳ ಭಂಡಾರ ಈ ಜೀವತಂತುವಿನ ಅಂತರಾಳ.
ಪುಸ್ತಕದ ಪೂರ್ಣಪಾಠಕ್ಕಾಗಿ ಮುಖಪುಟದ ಮೇಲೆ ಕ್ಲಿಕ್ಕಿಸಿ | ||||||
![]() |
![]() |
![]() |
![]() |
|||
![]() ![]() |
![]() ![]() |
![]() ![]() |
![]() ![]() |
-
ಆದಿಮಾ ಪ್ರಕಾಶನದಿಂದ ಪ್ರಕಟವಾದ ಪದ್ಮಾಲಯ ನಾಗರಾಜ್ ಅವರ “ಅಚಲ ಗುರುಮಾರ್ಗ” ಕೃತಿ ಬಿಡುಗಡೆ ಮಾಡಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಪೂರ್ಣಪಾಠ, 4.11.2018ರ ಪ್ರಜಾವಾಣಿ ಮುಕ್ತಛಂದ ಪುರವಣಿಯಲ್ಲಿ ಪ್ರಕಟವಾಗಿದ್ದು, ನಮ್ಮ ಓದಿಗಾಗಿ ಇಲ್ಲಿದೆ…
ಮುಂದೆ ನೋಡಿ -
ಆಂದೋಲನ ಪತ್ರಿಕೆಯ ಸಂಪಾದಕರಾದ ರಾಜಶೇಖರ ಕೋಟಿಯವರು ತೀರಿಕೊಂಡು ಇದೇ 2018 ನವೆಂಬರ್ 23ಕ್ಕೆ ಒಂದು ವರ್ಷವಾಗುತ್ತದೆ. ಅವರ ನೆನಪಲ್ಲಿ, ದೇವನೂರ ಮಹಾದೇವರ ಬರಹ …
ಮುಂದೆ ನೋಡಿ -
14.10.2018, ಮೈಸೂರಿನಲ್ಲಿ ನಡೆದ ‘ಮಲೆಗಳಲ್ಲಿ ಮದುಮಗಳು-50’ ವಿಚಾರ ಸಂಕಿರಣವನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಉದ್ಘಾಟಿಸಿ ಆಡಿದ ಮಾತುಗಳ ಬರಹ ರೂಪ 20.10.2018ರ ಪ್ರಜಾವಾಣಿಯಲ್ಲಿ ಪ್ರಕಟವಾಗಿದೆ. ಅದರ ವಿಸ್ತೃತ ರೂಪ ನಮ್ಮೆಲ್ಲರ ಓದಿಗಾಗಿ ಇಲ್ಲಿದೆ.
ಫೋಟೋ ಕೃಪೆ -ಆಂದೋಲನ ದಿನಪತ್ರಿಕೆ ಮೈಸೂರು
ಮುಂದೆ ನೋಡಿ -
ಪ್ರಸ್ತುತ ಕೇಂದ್ರ ಸರ್ಕಾರವು ದಲಿತ ಪದವನ್ನು ನಿಷೇಧಿಸಲು ಕ್ರಮ ಕೈಗೊಳ್ಳುತ್ತಿರುವುದರಿಂದ, ಅದನ್ನು ವಿರೋಧಿಸಿ ದೇವನೂರ ಮಹಾದೇವ ಅವರ ನುಡಿಗಳು ಇಲ್ಲಿವೆ …
ಮುಂದೆ ನೋಡಿ -
ಅಷ್ಟಪಥ ರಸ್ತೆಯ, ಸೇಲಂ-ಚೆನ್ನೈ ಕಾರಿಡಾರ್ ಯೋಜನೆಯ ಸಂತ್ರಸ್ತ ರೈತರನ್ನು 8.9.2018 ರಂದು ಭೇಟಿ ಮಾಡಲು ತೆರಳಿದ್ದ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಮತ್ತವರ ಸಹಚರರನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ, ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ದೇವನೂರ ಮಹಾದೇವ ಅವರು 9.9.2018 ರಂದು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆ.
ಮುಂದೆ ನೋಡಿ -
12.9.1976ರ ಆಂದೋಲನ ಪತ್ರಿಕೆಯಲ್ಲಿ ಪ್ರಕಟವಾದ ದೇವನೂರ ಮಹಾದೇವ ಅವರ ಒಂದು ಲೇಖನ. ಕಾಪಿಟ್ಟು ನಮಗೆ ನೀಡಿದ ರಕ್ಷಿದಿ ಪ್ರಸಾದ್ ಅವರಿಗೆ ಧನ್ಯವಾದಗಳು.
ಮುಂದೆ ನೋಡಿ -
2.5.2018ರಂದು ಪಾಂಡವಪುರದಲ್ಲಿ ನಡೆದ ಸ್ವರಾಜ್ ಇಂಡಿಯಾ ಪಕ್ಷದ ‘ಪರ್ಯಾಯ ರಾಜಕಾರಣವನ್ನು ಬೆಂಬಲಿಸಲು ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ.
ಮುಂದೆ ನೋಡಿ -
3.5.2018ರಂದು ಬೆಂಗಳೂರಿನಲ್ಲಿ ನಡೆದ ಸ್ವರಾಜ್ ಇಂಡಿಯಾ ಕರ್ನಾಟಕ ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ.
ಮುಂದೆ ನೋಡಿ -
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣಯ್ಯ ಅವರು 20.4.2018ರಂದು ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಪಾಂಡವಪುರದಲ್ಲಿ ನಡೆದ ಬಹಿರಂಗ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಸಾಹಿತಿ, ಸ್ವರಾಜ್ ಅಭಿಯಾನದ ರಾಷ್ಟ್ರೀಯ ನಾಯಕರಾದ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹರೂಪ.
ಮುಂದೆ ನೋಡಿ -
5.4.2018ರಂದು ಮಂಡ್ಯದಲ್ಲಿ ನಡೆದ ಕೆ.ಎಸ್.ಪುಟ್ಟಣ್ಣಯ್ಯ ನುಡಿ ನಮನ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ.
ಮುಂದೆ ನೋಡಿ