ಕುಸುಮಬಾಲೆ – ಓದು : ಎ.ಎಂ. ಶಿವಸ್ವಾಮಿ

ಕುಸುಮಬಾಲೆ ಮೊತ್ತ ಮೊದಲನೆಯದಾಗಿ ೧೯೮೫ರಲ್ಲಿ ಸುದ್ದಿ ಸಂಗಾತಿಯಲ್ಲಿ ಧಾರಾವಾಹಿಯಾಗಿ ಪ್ರಕಟವಾಯಿತು .  ಅದು ಪುಸ್ತಕರೂಪದಲ್ಲಿ ಹೊರಬಂದದ್ದು ೧೯೮೮ ರಲ್ಲಿ . ಇದಾದ ಮಾರನೆಯ ವರ್ಷದಲ್ಲಿಯೇ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆಯುವ ಮೂಲಕ ಕೃತಿಕಾರ ದೇವನೂರು ಮಹಾದೇವರಿಗೆ  ಕನ್ನಡದಲ್ಲಿ ಆ ಪ್ರಶಸ್ತಿ ಪಡೆದ ಅತ್ಯಂತ ಕಿರಿಯ ಲೇಖಕ ಅನ್ನುವ ಗರಿ ಮೂಡಿಸಿತು .
ಸರಕಾರಿ ಪ್ರಥಮ ದರ್ಜೆ ಕಾಲೇಜು, ನಂಜನಗೂಡಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಎ. ಎಂ. ಶಿವಸ್ವಾಮಿ ಅವರು ಋತುಮಾನಕ್ಕಾಗಿ ಹತ್ತು ಕಂತುಗಳಲ್ಲಿ ಕುಸುಮಬಾಲೆಯನ್ನು ಓದಿದ್ದಾರೆ. ಅದು ನಮ್ಮ ಬನವಾಸಿಯ ಓದುಗರಿಗಾಗಿ…. [ಕೃಪೆ-ಋತುಮಾನ]