ಅಂಬೇಡ್ಕರ್ ಪರಿನಿರ್ವಾಣ ದಿನದಂದು -6.12.2020

[ಅಂಬೇಡ್ಕರ್ ಪರಿನಿರ್ವಾಣ ದಿನವಾದ 6.12.2020ರಂದು ಮೈಸೂರಿನಲ್ಲಿ, ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ನಡೆದ, 2020ರ ಡಿಸೆಂಬರ್ 6ರಿಂದ 14 ಏಪ್ರಿಲ್ 2021ರವರೆಗೆ ರಾಜ್ಯಾದ್ಯಂತ ನಡೆಯಲಿರುವ “ಜನಜಾಗೃತಿ ಅಭಿಯಾನ”ದ ಕರಪತ್ರ ಬಿಡುಗಡೆ ಸಮಾರಂಭದಲ್ಲಿ ದೇವನೂರ ಮಹಾದೇವ ಅವರು, ವಿವಿಧ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರೊಂದಿಗೆ]