ಕವಿ ಡಾ.ಸಿದ್ಧಲಿಂಗಯ್ಯ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಾ…..

ಕವಿ ಡಾ.ಸಿದ್ಧಲಿಂಗಯ್ಯ ಅವರು 11.6.2021 ರಂದು ನಿಧನರಾದರು. ಅವರಿಗೆ ನಮ್ಮ ಬನವಾಸಿ ಶ್ರದ್ಧಾಂಜಲಿ ಅರ್ಪಿಸುತ್ತಾ….. ಇದಕ್ಕೆ ಮೂರು ವರ್ಷಗಳ ಹಿಂದೆ thestate.news ವೆಬ್ ಪೋರ್ಟಲ್ ಕಾರ್ಯಕ್ರಮದಲ್ಲಿ ಅವರು ಅನೇಕ ಆರೋಪಗಳಿಗೆ ಉತ್ತರ ಕೊಟ್ಟಿದ್ದ “ಮನದ ಮಾತು” ಯುಟ್ಯೂಬ್ ಕೊಂಡಿಯನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇವೆ.