ಟೈಮ್ಸ್ ಸಾಹಿತ್ಯೋತ್ಸವದಲ್ಲಿ ”ಕುಸುಮಬಾಲೆ” ಇಂಗ್ಲಿಷ್ ಅನುವಾದಿತ ಕೃತಿ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಬೆಂಗಳೂರಿನಲ್ಲಿ ನಡೆದ ಟೈಮ್ಸ್ ಸಾಹಿತ್ಯೋತ್ಸವದಲ್ಲಿ ದೇವನೂರ ಮಹಾದೇವ ಅವರ ‘ಕುಸುಮಬಾಲೆ’ ಇಂಗ್ಲಿಷ್ ಅನುವಾದ ಕೃತಿ ಬಿಡುಗಡೆಗೊಂಡಿತು. ಅನುವಾದಕಿ ಸೂಸನ್ ಡೇನಿಯಲ್ ಉಪಸ್ಥಿತರಿದ್ದರು. ಇದರೊಂದಿಗೆ ವಿಜಯ ಕರ್ನಾಟಕ ಪತ್ರಿಕೆಯ ಸಂಪಾದಕರಾದ ಸುಗತ ಶ್ರೀನಿವಾಸರಾಜು ಅವರು ಮಹಾದೇವ ಅವರೊಂದಿಗೆ ” ಬದುಕು,ಸಾಹಿತ್ಯ ಹಾಗೂ ರಾಜಕೀಯ” ವಿಷಯ ಕುರಿತು ಸಂವಾದ ನಡೆಸಿಕೊಟ್ಟರು. ಆ ಸಂದರ್ಭದ ಭಾವಚಿತ್ರಗಳು ಇಲ್ಲಿವೆ.