ಡಾ.ಆನಂದ್ ತೇಲ್ತುಂಬ್ಡೆ ಅವರ ಬಂಧನವನ್ನು ವಿರೋಧಿಸಿ- ದೇವನೂರ ಮಹಾದೇವ

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಡಾ.ಆನಂದ್ ತೇಲ್ತುಂಬ್ಡೆ  ಮತ್ತಿತರ ಚಿಂತಕರನ್ನು ಅನ್ಯಾಯದಿಂದ ಬಂಧಿಸಿರುವುದನ್ನು ವಿರೋಧಿಸಿ 16 ಮೇ 2020ರಂದು “ನ್ಯಾಯದ ದಿನ”ವಾಗಿ ಆಚರಿಸಲು 35 ಚಿಂತಕರನ್ನೊಳಗೊಂಡ ತಂಡವು ದೇಶಾದ್ಯಂತದ ಪ್ರಜ್ಞಾವಂತರನ್ನು ಮನವಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಮೊದಲ ಮಾತುಗಳು… ಹಾಗೂ ಇಂಗ್ಲಿಷ್ ಶೀರ್ಷಿಕೆಯ ಯೂಟ್ಯೂಬ್ ಕೊಂಡಿ ಇಲ್ಲಿದೆ.]