ಡಾ. ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ -2015 ರ ಪ್ರಶಸ್ತಿ ಪ್ರದಾನ ಸಮಾರಂಭ

ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ [ರಿ] ವತಿಯಿಂದ ದಿನಾಂಕ 11.6.2016ರಂದು ನಡೆದ ಡಾ. ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ -2015 ರ ಪ್ರಶಸ್ತಿ ಪ್ರದಾನ ಸಮಾರಂಭದ ಕೆಲವು ಫೋಟೋಗಳು.