“ನಮ್ಮ ಭೂಮಿ ನಮ್ಮ ಹಕ್ಕು, ಅನ್ಯರಿಗೆ ಮಾರಾಟಕ್ಕಲ್ಲ”-ದೇವನೂರ ಮಹಾದೇವ

ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ ಮತ್ತು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ, ಸ್ವರಾಜ್ ಇಂಡಿಯಾ, ಜನಾಂದೋಲನಗಳ ಮಹಾಮೈತ್ರಿ, ಜನಚೇತನ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ 5.9.2020ರಂದು ಮೈಸೂರಿನಲ್ಲಿ ನಡೆದ “ನಮ್ಮ ಭೂಮಿ ನಮ್ಮ ಹಕ್ಕು, ಅನ್ಯರಿಗೆ ಮಾರಾಟಕ್ಕಲ್ಲ” – ರಾಜ್ಯ ಮಟ್ಟದ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ದೇವನೂರ ಮಹಾದೇವ ಅವರು.
(ಫೋಟೋ ಕೃಪೆ- ಎನ್.ಪುನೀತ್ ಮತ್ತು ವಿ.ಎಲ್.ನರಸಿಂಹಮೂರ್ತಿ, ವಿಡಿಯೋ ಕೃಪೆ-ನೇತ್ರರಾಜು ಮೈಸೂರು)