ನಾಯಕರ ಆಶಯ ಬಿತ್ತುವ ಕೆಲಸವಾಗಲಿ-ದೇವನೂರ ಮಹಾದೇವ

ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ 18.2.2019ರಂದು ನಡೆದ ರೈತ ನಾಯಕ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ಅವರ ಕಂಚಿನ ಪ್ರತಿಮೆ ಅನಾವರಣ ಸಂದರ್ಭದಲ್ಲಿ ‘ರೈತ ಆತ್ಮಹತ್ಯೆ’ ಪುಸ್ತಕ ಬಿಡುಗಡೆಗೊಳಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಪ್ರಜಾವಾಣಿ ಪತ್ರಿಕಾ ವರದಿ ..