ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಕೈಬಿಡಲು ಒತ್ತಾಯಿಸಿ…..

ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಡಲು ಒತ್ತಾಯಿಸಿ 20.8.2020 ಬೆಳಗ್ಗೆ ಮೈಸೂರಿನ ಕೋರ್ಟ್ ಮುಂಭಾಗದ ಗಾಂಧಿ ಪ್ರತಿಮೆಯ ಬಳಿ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಮೌನ ಪ್ರತಿಭಟನೆಯನ್ನು ಬೆಂಬಲಿಸಿ, ಪ್ರತಿಭಟನಾಕಾರರೊಂದಿಗೆ ದೇವನೂರ ಮಹಾದೇವ ಅವರು….
(ಫೋಟೋ ಕೃಪೆ- ಪುನೀತ್.ಎನ್, ಮೈಸೂರು)