“ಭಾರತ ಮತ್ತು ಕರ್ನಾಟಕದ ಪ್ರಸ್ತುತ ಸಂದರ್ಭ – ಜನಪರ್ಯಾಯ ಸಾಧ್ಯತೆಗಳ ಚಿಂತನಾ ಸಮಾವೇಶ” ದ ಚಿತ್ರಗಳು

ಜನ ಸಂಗ್ರಾಮ ಪರಿಷತ್, ಕರ್ನಾಟಕ ರಾಜ್ಯ ರೈತ ಸಂಘ, ಸರ್ವೋದಯ ಕರ್ನಾಟಕ ಪಕ್ಷ, ಸ್ವರಾಜ್ ಅಭಿಯಾನ,  ಸಮಾನತೆಗಾಗಿ ಜನಾಂದೋಲನ, ಕರ್ನಾಟಕ ಜನಶಕ್ತಿ, ಕರ್ನಾಟಕ ಸ್ವರಾಜ್, ಗ್ರಾಮ ಸ್ವರಾಜ್ ಅಭಿಯಾನ ಹಾಗು ಇತರೆ ಸಮಾನ ಮನಸ್ಕ ಸಂಘಟನೆಗಳು ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ಜುಲೈ 9 ಮತ್ತು 10, 2016 ರಂದು “ಭಾರತ ಮತ್ತು  ಕರ್ನಾಟಕದ ಪ್ರಸ್ತುತ ಸಂದರ್ಭ – ಜನಪರ್ಯಾಯ ಸಾಧ್ಯತೆಗಳ ಚಿಂತನಾ ಸಮಾವೇಶ” ಹಮ್ಮಿಕೊಂಡಿದ್ದ ಸಂದರ್ಭದಲ್ಲಿನ  ಉದ್ಘಾಟನಾ ಸಮಾರಂಭದ  ಕೆಲ ಚಿತ್ರಗಳು.