ಭೂ ಸ್ವಾಧೀನ ಕಾಯಿದೆ ತಿದ್ದುಪಡಿಗೆ ವಿರೋಧ

ರಾಜ್ಯ  ಸರಕಾರ ತರಲು ಹೊರಟಿರುವ ಭೂ ಸ್ವಾಧೀನ ಕಾಯಿದೆ  ತಿದ್ದುಪಡಿ  ಮಸೂದೆಯನ್ನು ರಾಜ್ಯಪಾಲರು ಅಂಗೀಕಾರ ಮಾಡಬಾರದೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ, ಸ್ವರಾಜ್ ಇಂಡಿಯಾ ಕರ್ನಾಟಕ ಮತ್ತು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮೈಸೂರಿನಲ್ಲಿ 9.3.2019      ರಂದು ದೇವನೂರ ಮಹಾದೇವ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಅದರ ಆಂದೋಲನ ಪತ್ರಿಕಾ ವರದಿ ನಮ್ಮ ಓದಿಗಾಗಿ