ಮೈಸೂರು ವಿವಿ ಸ್ವಚ್ಛತಾ ಕಾರ್ಮಿಕರ ಪ್ರತಿಭಟನೆಯಲ್ಲಿ ….

ಮೈಸೂರು ವಿವಿ ಸ್ವಚ್ಛತಾ ಕಾರ್ಮಿಕರ ಕುರಿತು ವಿಶ್ವವಿದ್ಯಾನಿಲಯಡಾ ನಿಯಮಬಾಹಿರ ನಡೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಿಶ್ವವಿದ್ಯಾನಿಲಯಗಳ ಸ್ವಚ್ಛತಾ ಕಾರ್ಯ ನೌಕರರ ಸಂಘದಿಂದ 4.9.2018 ರಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿಯಲ್ಲಿ ದೇವನೂರ ಮಹಾದೇವ ….