ರಾಷ್ಟ್ರಪತಿ ಅಬ್ದುಲ್ ಕಲಾಂ ಅವರೊಂದಿಗೆ -ದೇವನೂರ ಮಹಾದೇವ

ತುಮಕೂರು ಜಿಲ್ಲೆ ಶಿರಾದ ಲೋಹಿಯಾ ಸಮತಾ ವಿದ್ಯಾಲಯದಲ್ಲಿ ನಡೆದ 65ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಂದಿನ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರೊಂದಿಗೆ ದೇವನೂರ ಮಹಾದೇವ, ಪ್ರೊ.ರವಿವರ್ಮ ಕುಮಾರ್, ಕಡಿದಾಳು ಶಾಮಣ್ಣ ಇನ್ನಿತರರಿದ್ದಾರೆ. [ಫೋಟೋ ಕೃಪೆ-ಪ್ರೊ.ರವಿವರ್ಮ ಕುಮಾರ್]