ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ಖಂಡಿಸಿ ನಡೆದ ಪ್ರತಿಭಟನಾ ಧರಣಿಯಲ್ಲಿ ….

ಮೈಸೂರಿನಲ್ಲಿ 5.10.2020ರಂದು ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ, ‘ದಲಿತ ಯುವತಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ಖಂಡಿಸಿ ನಡೆದ ಪ್ರತಿಭಟನಾ ಧರಣಿ’ಯಲ್ಲಿ ಪಾಲ್ಗೊಂಡ ದೇವನೂರ ಮಹಾದೇವ ಅವರು ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದ ಫೋಟೋಗಳು ಮತ್ತು ಯೂಟ್ಯೂಬ್ ವಿಡಿಯೋ ಕೊಂಡಿ…