Drop population-based delimitation plan-Devanur Mahadeva

[Mysore University Dr. B.R.Ambedkar Research and Extension Center and Indian Polit Forum Arranged a seminar on “Regional Redistribution: Inter-State Inequality and its Implications” on  26.8.2023 , Indian Express reported Devanur Mahadeva’s speech at the National Conference. ಮೈಸೂರು ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ಅಂಬೇಡ್ಕರ್ ಪೀಠ ಮತ್ತು ಇಂಡಿಯನ್ ಪಾಲಿಟ್ ಫೋರಂ ಸಹಯೋಗದಲ್ಲಿ ಆಯೋಜಿಸಿದ್ದ “ಕ್ಷೇತ್ರ ಪುನರ್‌ವಿಂಗಡಣೆ: ಅಂತರರಾಜ್ಯ ಅಸಮತೆ ಮತ್ತು ಅದರ ಪರಿಣಾಮಗಳು” ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ 26.8.2023ರ Indian Express ವರದಿ…]